ಕುಂದಾಪುರ: ವಿದ್ಯುನ್ಮಾನ ಮತಯಂತ್ರ ಪ್ರಾತ್ಯಕ್ಷಿಕೆ

0
428

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಕುಂದಾಪುರ ತಾಲೂಕು ಪಂಚಾಯಿತಿಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ವಿದ್ಯುನ್ಮಾನ ಮತಯಂತ್ರದ ಪ್ರಾತ್ಯಕ್ಷಿಕೆ ನಡೆಯಿತು.

ಮತದಾರರಿಗೆ ವಿದ್ಯುನ್ಮಾನ ಮತಯಂತ್ರದಲ್ಲಿ ಮತದಾನ ಮಾಡುವ ವಿಧಾನವನ್ನು ಪ್ರಾತ್ಯಕ್ಷಿಕೆಯಾಗಿ ತಿಳಿಸಲಾಯಿತು. ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕರಾದ ಸುಮಲತಾ ಪ್ರಾತ್ಯಕ್ಷಿಕೆಯ ನೇತೃತ್ವ ವಹಿಸಿದ್ದರು. ತಾ.ಪಂ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಕುಮಾರ್ ಹೊಳ್ಳ, ತಾಲೂಕು ಪಂಚಾಯಿತಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here