ಬ್ರಹ್ಮಾವರ ಹೋಬಳಿ ಮಟ್ಟದಿಂದ ತಾಲೂಕು ಮಟ್ಟಕ್ಕೆ ಆಯ್ಕೆ

0
364

ಕುಂದಾಪುರ ಮಿರರ್ ಸುದ್ದಿ…

ಕೋಟ: ಇತ್ತೀಚಿಗೆ ಚಿತ್ರಪಾಡಿ ಶಾಲೆಯಲ್ಲಿ ಜರುಗಿದ ಹೋಬಳಿ ಮಟ್ಟದ ಕ್ರೀಡಾಕೂಟದ ಖೊ ಖೋ ಪಂದ್ಯಾಟದಲ್ಲಿ ಕಾರ್ಕಡ ಹೊಸ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಹುಡುಗಿಯರು ಪ್ರಥಮ ಸ್ಥಾನ, ಹುಡುಗರ ವಿಭಾಗ ದ್ವಿತೀಯ ಸ್ಥಾನ ಪಡೆದುಕೊಂಡು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

 

LEAVE A REPLY

Please enter your comment!
Please enter your name here