ಕೋಟ ಹಾಗೂ ಕೋಟತಟ್ಟು ಗ್ರಾಮಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರಿಗೆ ಅಭಿನಂದನೆ

0
371

ಕುಂದಾಪುರ ಮಿರರ್ ಸುದ್ದಿ…

ಕೋಟ: ಶ್ರೀ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ಕೋಟ ಇದರ ಆಶ್ರಯದಲ್ಲಿ ಕೋಟ ಶ್ರೀ ನಾರಾಯಣಗುರು ಮಂದಿರಲ್ಲಿ ಬ್ರಹ್ಮಶ್ರೀ ನಾರಾಯಣಗುರು 169ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಇತ್ತೀಚಿಗೆ ಕೋಟ ಗ್ರಾಮಪಂಚಾಯತ್ ಅಧ್ಯಕ್ಷೆಯಾಗಿ ಆಯ್ಕೆಯಾದ ಜ್ಯೋತಿ ಭರತ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷ ಪಾಂಡು ಪೂಜಾರಿ, ಕೋಟತಟ್ಟು ಗ್ರಾಮಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್, ಉಪಾಧ್ಯಕ್ಷೆ ಸರಸ್ವತಿ.ಸಿ.ಪೂಜಾರಿ ಇವರುಗಳನ್ನು ಸನ್ಮಾನಿಸಲಾಯಿತು.

ಸಂಘದ ಅಧ್ಯಕ್ಷ ಸದಾನಂದ ಗಿಳಿಯಾರು, ಪ್ರದಾನಕಾರ್ಯದರ್ಶಿ ಪ್ರಸಾದ್ ಬಿಲ್ಲವ, ಸಂಘದ ಹಿರಿಯರಾದ ಬಿ.ಕೆ ತೇಜ ಪೂಜಾರಿ, ಕೋಟ ಹಾಗೂ ಕೋಟತಟ್ಟು ಗ್ರಾಮಪಂಚಾಯತ್ ಸದಸ್ಯರು ಮತ್ತಿತರರ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here