ಕುಂದಾಪುರ :ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಿನನ್ ಎತ್ತರ ಜಿಗಿತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

0
483

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಉಡುಪಿ ಜಿಲ್ಲಾ ಅಮೆಚೂರ್ ಅಸೋಸಿಯೇಶನ್ ಅವರು 18 ವರ್ಷದೊಳಗಿನವರಿಗಾಗಿ ಆಯೋಜಿಸಿದ ಜಿಲ್ಲಾ ಮಟ್ಟದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸಿನನ್ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here