ಥ್ರೋಬಾಲ್ ಪಂದ್ಯಾಟ – ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

0
412

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಥ್ರೋಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ದ್ರಶ್ಯ ಮತ್ತು ವಿಘ್ನೇಶ್ ಕಾಲೇಜು ತಂಡವನ್ನು ಪ್ರತಿನಿಧಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿ ವರ್ಗ ದವರು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here