ಶ್ರೀ ವಿನಾಯಕ ಯುವಕ ಮಂಡಲ ಸ್ಯಾಬ್ರಕಟ್ಟೆ – ಯಡ್ತಾಡಿ ಅಧ್ಯಕ್ಷರಾಗಿ ರಾಜೇಶ್ ದೇವಾಡಿಗ ಆಯ್ಕೆ.

0
449

ಕುಂದಾಪುರ ಮಿರರ್ ಸುದ್ದಿ…
ಕೋಟ:
ಶ್ರೀ ವಿನಾಯಕ ಯುವಕ ಮಂಡಲ ಸ್ಯಾಬ್ರಕಟ್ಟೆ- ಯಡ್ತಾಡಿ ಇದರ 11ನೇ ವರ್ಷದ ಸಾಲಿನ ಅಧ್ಯಕ್ಷರಾಗಿ ರಾಜೇಶ್ ದೇವಾಡಿಗ, ಕಾರ್ಯದರ್ಶಿಯಾಗಿ ಪ್ರಭಾಕರ ಪೂಜಾರಿ ಉಪಾಧ್ಯಕ್ಷರಾಗಿ ನಂದೀಶ್ ನಾಯ್ಕ ಆಯ್ಕೆಯಾಗಿದ್ದಾರೆ. ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಗೋಪಾಲ ನಾಯ್ಕ, ಜೊತೆ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಮಂಜುನಾಥ ನಾಯ್ಕ, ಕ್ರೀಡಾ ಕಾರ್ಯದರ್ಶಿಯಾಗಿ ವಿಶ್ವನಾಥ ಸ್ಯಾಬ್ರಕಟ್ಟೆ ಜೊತೆ ಕ್ರೀಡಾ ಕಾರ್ಯದರ್ಶಿಯಾಗಿ ರಾಜೇಂದ್ರ ಪೂಜಾರಿ ಅವರನ್ನು ಸದಸ್ಯರ ಸಮ್ಮುಖದಲ್ಲಿ ಮುಂದಿನ ಒಂದು ವರ್ಷದ ಅವಧಿಗೆ ಆಯ್ಕೆ ಮಾಡಲಾಯಿತು.

LEAVE A REPLY

Please enter your comment!
Please enter your name here