ಉಡುಪಿ :ಪದವಿಪೂರ್ವ ವಾಣಿಜ್ಯಶಾಸ್ತ್ರ ಉಪನ್ಯಾಸಕರ ಸಂಘಕ್ಕೆ ಚಂದ್ರಕಲಾ ಶೆಟ್ಟಿ ಆಯ್ಕೆ

0
204

ಕುಂದಾಪುರ ಮಿರರ್ ಸುದ್ದಿ…

ಕೋಟ: ಪದವಿಪೂರ್ವ ವಾಣಿಜ್ಯಶಾಸ್ತ್ರ ಉಪನ್ಯಾಸಕರ ಸಂಘ ಉಡುಪಿ ಜಿಲ್ಲೆ ಇದರ ಅಧ್ಯಕ್ಷರಾಗಿ ಕೋಟೇಶ್ವರ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಚಂದ್ರಕಲಾ ಶೆಟ್ಟಿ, ಇವರು ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಗಳಾಗಿ ಎಸ್.ವಿ. ಪದವಿ ಪೂರ್ವ ಕಾಲೇಜು ಕಾರ್ಕಳ ಇದರ ಉಪನ್ಯಾಸಕಿ ಸುಮಂಗಲ ಹಾಗೂ ಖಜಾಂಚಿಯಾಗಿ ವಿದ್ಯೋದಯ ಪದವಿ ಪೂರ್ವ ಕಾಲೇಜು ಉಡುಪಿ ಇದರ ಉಪನ್ಯಾಸಕಿ ಉಷಾ ಇವರುಗಳು ಆಯ್ಕೆಯಾಗಿದರು.

LEAVE A REPLY

Please enter your comment!
Please enter your name here