ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಶೆಲ್ ಡಿಸೋಜ ಟೆಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ‌

0
317

ಕುಂದಾಪುರ ಮಿರರ್ ಸುದ್ದಿ…

ಹೆಮ್ಮಾಡಿ :ಪದವಿ ಪೂರ್ವ ಕಾಲೇಜುಗಳ ಜಿಲ್ಲಾಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಆಶೆಲ್ ಡಿಸೋಜ‌ ಜಿಲ್ಲಾ ಮಟ್ಟದಲ್ಲಿ ವಿಜೇತಳಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.

ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here