ಕುಂದಾಪುರ :ಕಬಡ್ಡಿ ಪಂದ್ಯಾಟ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅದಿತಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

0
188

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ಸೆ5 ರಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಇವರ ಸಹಯೋಗದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಿಂದ ಪ್ರತಿನಿಧಿಸಿದ ವಿದ್ಯಾರ್ಥಿನಿ ಅದಿತಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here