ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆ

0
224

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಹಾಗೂ ನಿಟ್ಟೆ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಭಾಗವಹಿಸಿದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here