ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಯುಕ್ತಾ ಹೊಳ್ಳ ಪ್ರತಿಭಾ ಕಾರಂಜಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

0
208

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ನವೆಂಬರ್ 15 ರಂದು ಎಕ್ಸಲೆಂಟ್ ಪದವಿಪೂರ್ವ ಕಾಲೇಜು ಸುಣ್ಣಾರಿ ಯಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಯುಕ್ತಾ ಹೊಳ್ಳ ಸಂಸ್ಕೃತ ಭಾಷಣದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here