ಕುಂದಾಪುರ :ಭಾಷಣ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ದಿವೀಶ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

0
190

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ನವೆಂಬರ್ 17 ರಂದು ಶ್ರೀ ಭಗವದ್ಗೀತಾ ಅಭಿಯಾನ-ಕರ್ನಾಟಕ 2024 ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಆಯೋಜಿಸಿದ ಭಾಷಣ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ದಿವೀಶ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.ಅ

LEAVE A REPLY

Please enter your comment!
Please enter your name here