ಜಿಲ್ಲಾ ಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಕಾಲೇಜಿನ ಶ್ರುತಿಕಾ ಶೆಟ್ಟಿ ದ್ವಿತೀಯ ಸ್ಥಾನ

0
238

ಕುಂದಾಪುರ ಮಿರರ್ ಸುದ್ದಿ…

ಹೆಮ್ಮಾಡಿ :ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಉಡುಪಿ, ಪದವಿಪೂರ್ವ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಕರ್ನಾಟಕ ೫೦ರ ಸಂಭ್ರಮಾಚರಣೆಯ ಪ್ರಯಕ್ತ ಆಯೋಜಿಸಿದ ಜಿಲ್ಲಾ ಮಟ್ಟದ ‘ಕನ್ನಡ ಭಾಷಣ’ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದಿರುತ್ತಾಳೆ.

ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು/ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here