ಕೋಟ :ಭರತನಾಟ್ಯ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆ

0
318

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆ ವಿಶ್ವವಿದ್ಯಾನಿಲಯ ಮೈಸೂರು ಇವರು ನಡೆಸಿದ ಭರತನಾಟ್ಯ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ವಿದ್ವಾನ್ ಶ್ರೀಧರ್ ರಾವ್ ಬನ್ನಂಜೆ ಅವರ ಮಾರ್ಗದರ್ಶನದಲ್ಲಿ ಕುಮಾರಿ ಅಂಜನಾದೇವಿ ಜಿ.ಎಸ್.ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಇವರು ಕೋಟ ವಿವೇಕ ವಿದ್ಯಾಸಂಸ್ಥೆಯ ಉಪನ್ಯಾಸಕ ಸಂಜೀವ ಗುಂಡ್ಮಿ ಮತ್ತು ಗುಲಾಬಿಯವರ ಸುಪುತ್ರಿಯಾಗಿದ್ದು, ಬಿ.ಎಸ್ಸಿ ಪದವೀಧರರಾಗಿದ್ದಾರೆ ಪ್ರಸ್ತುತ ಬಿ.ಇಡಿ ಪದವಿಯನ್ನು ವ್ಯಾಸಂಗ ಮಾಡುತ್ತಿದ್ದಾರೆ.

LEAVE A REPLY

Please enter your comment!
Please enter your name here