ಹೆಮ್ಮಾಡಿ :ಕಂಪೆನಿ ಸೆಕ್ರೇಟರಿ ಪ್ರವೇಶ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮೆರೆದ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು

0
344

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಇನ್ಸಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರಿಸ್ ಇನ್ ಇಂಡಿಯಾದವರು ನಡೆಸಿದ ಸಿ.ಎಸ್.ಇ.ಇ.ಟಿ
(ಕಂಪೆನಿ ಸಕ್ರೇಟರಿ ಎಕ್ಸಿಕ್ಯೂಟಿವ್ ಎಂಟ್ರೆನ್ಸ್ ಟೆಸ್ಟ್) ಪ್ರವೇಶ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನ 10 ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದಾರೆ. ಕ್ರಮವಾಗಿ ಧೀರಜ್ ಶೇಟ್, ಸುಜನ್ ಎಸ್. ಪಿ. ಅರ್ಚನ್ ಕುಮಾರ್, ಮೈತ್ರಿ, ಅಕ್ಷೋಭ್ಯ, ವಿಸ್ಮಿತಾ, ಸ್ಪಂದನ್, ಶಾಶ್ವತ್ ಶೆಟ್ಟಿ, ಕೌಶಿಕ್ ಶೆಟ್ಟಿ, ಭುವನ್ ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here