ಕೋಟ ಜ.28ಕ್ಕೆ ಉಚಿತ ಕಿವಿಯ ಶ್ರವಣ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಶ್ರವಣ ಯಂತ್ರಗಳ ವಿತರಣಾ ಕಾರ್ಯಕ್ರಮ

0
274

ಕುಂದಾಪುರ ಮಿರರ್ ಸುದ್ದಿ…

ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ನೇತೃತ್ವದಲ್ಲಿ ಟೀಮ್ ಈಶ್ವರ್ ಮಲ್ಪೆ ಸಹಯೋಗದೊಂದಿಗೆ ಉಚಿತ ಕಿವಿಯ ಶ್ರವಣ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಶ್ರವಣ ಯಂತ್ರಗಳ ವಿತರಣಾ ಕಾರ್ಯಕ್ರಮ ಜ.28ರ ಮಂಗಳವಾರ ಸಮಯ ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಕೋಟ ಅಮೃತೇಶ್ವರಿ ದೇಗುಲದ ಸಭಾಂಗಣ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here