ಕೋಟ :ತಾಲೂಕು ಸರಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿಗೆ ದೈಹಿಕ ಶಿಕ್ಷಕ ಚಂದ್ರಶೇಖರ ಶೆಟ್ಟಿ ಆಯ್ಕೆ

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಬ್ರಹ್ಮಾವರ ತಾಲೂಕಿನ 2024-29ರ ಅವಧಿಯ ತಾಲೂಕು ಕಾರ್ಯಕಾರಿ ಸಮಿತಿಗೆ ಮಣೂರು ಸರಕಾರಿ ಪ್ರೌಢ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಚಂದ್ರಶೇಖರ ಶೆಟ್ಟಿ ಅವರನ್ನು ನಾಮನಿರ್ದೇಶನ ಮಾಡಲಾಗಿದೆ.

ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸಹೋದ್ಯೋಗಿಗಳು ಹಾಗೂ ಸರಕಾರಿ ನೌಕರರು ಚಂದ್ರಶೇಖರ ಶೆಟ್ಟಿಯವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Comments

Leave a Reply

Your email address will not be published. Required fields are marked *

More posts

Exit mobile version