ಶಿಕ್ಷಕಿ ನಾಗರತ್ನ ರಾಮ ಗುಂಡ್ಮಿ ರಾಷ್ಟ್ರಮಟ್ಟಕ್ಕೆ ಆಯ್ಕೆ

0
622

ಕುಂದಾಪುರ ಮಿರರ್ ಸುದ್ದಿ…

ಕೋಟ: ಇತ್ತೀಚಿಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಸರಕಾರಿ ನೌಕರರ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಸ.ಹಿ.ಪ್ರಾ ಶಾಲೆ ಮಣೂರು ಪಡುಕರೆ ಇಲ್ಲಿನ ಶಿಕ್ಷಕಿ ನಾಗರತ್ನ ರಾಮ ಗುಂಡ್ಮಿ ಇವರು 100 ಮೀಟರ್ ಓಟದ ಸ್ಪರ್ಧೆಯಲ್ಲಿ ತೃತೀಯ ಪಡೆದಿದ್ದಾರೆ ಹಾಗೂ ನಾಟಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here