ಹೆಮ್ಮಾಡಿ :ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿಯ ಶ್ಲಾಘನ ಶನಯ’ನೂತನ ವಸತಿ ನಿಲಯ ಲೋಕಾರ್ಪಣೆ

0
201

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ ಇಲ್ಲಿಯ ಬಾಲಕ-ಬಾಲಕಿಯರ ‘ನೂತನ ವಸತಿ ನಿಲಯ ಶ್ಲಾಘನ ಶನಯದ ಲೋಕಾರ್ಪಣಾ ಸಮಾರಂಭವು ಜೂನ್ 25 ಪೂರ್ವಹ್ನ 10 ಗಂಟೆಗೆ ನಡೆಯಲಿದ್ದು . ಶೃoಗೇರಿ ಶಾರದಾ ಪೀಠದ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ವಿಧುಶೇಖರಭಾರತೀ ಮಹಾಸ್ವಾಮಿಗಳವರು ಶ್ಲಾಘನ ಶನಯ’ ವಸತಿ ನಿಲಯವನ್ನು ಲೋಕಾರ್ಪಣೆಗೊಳಿಸಿ, ಆಶೀರ್ವಚನ ನೀಡಿ ಅನುಗ್ರಹಿಸಲಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷರಾದ ಗಣೇಶ್ ಮೊಗವೀರರವರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here