ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಪತ್ರಕರ್ತರಾಗಿ 25 ವರ್ಷ ಸೇವೆ ಸಲ್ಲಿಸಿದ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ನಾಗರಾಜ್ ರಾಯಪ್ಪನ ಮಠ ಇವರನ್ನು ಕುಂದಾಪುರದ ರೋಟರಿ ಕ್ಲಬ್ ಸನ್ ರೈಸ್ ವತಿಯಿಂದ ಸನ್ಮಾನಿಸಲಾಯಿತು
ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಸನ್ ರೈಸ್ ಇದರ ಅಧ್ಯಕ್ಷರಾದ ನವೀನ್ ಬಿ, ನಿಕಟ ಪೂರ್ವ ಅಧ್ಯಕ್ಷರಾದ ಗುರುರಾಜ್ ಕೊತ್ವಾಲ್, ಪೂರ್ವಾಧ್ಯಕ್ಷರಾದ ಅಜಯ್ ಹವಾಲ್ದಾರ್, ಚಂದ್ರಶೇಖರ್ ಉಪಸ್ಥಿತರಿದ್ದರು.
