ನೀಟ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ.

0
24

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ನೀಟ್ ಯುಜಿ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ವೈಷ್ಣವಿ 454 ಅಂಕ (91.94342 ಪರ್ಸೆಂಟೈಲ್), ಸುಕ್ಷಾನ್ ಆರ್. ಶೆಟ್ಟಿ 447 ಅಂಕ(91.31369 ಪರ್ಸೆಂಟೈಲ್, ದೀಕ್ಷಾ. ವಿ. ಕಾಮತ್ 411 ಅಂಕ(87.59739
ಪರ್ಸೆಂಟೈಲ್), ಫಾತಿಮಾ ತೈಭಾ 410 ಅಂಕ (87.47 424 ಪರ್ಸೆಂಟೈಲ್)ಗಳನ್ನು ಪಡೆಯುದರ ಮೂಲಕ ಅರ್ಹತೆ ಪಡೆದಿದ್ದಾರೆ.
ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here