ದೇಶಭಕ್ತಿ ಗೀತೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ದ್ವಿತೀಯ ಬಹುಮಾನ

0
21

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಕಥೊಲಿಕ್ ಸಭಾ ಉಡುಪಿ ಪ್ರದೇಶ್(ರಿ), ಕುಂದಾಪುರ ಇವರು ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಯೋಜಿಸಿದ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಬಹುಮಾನವನ್ನು ಪಡೆದಿರುತ್ತಾರೆ.

ಇವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

LEAVE A REPLY

Please enter your comment!
Please enter your name here