ಆದರ್ಶ ಶಿಕ್ಷಕ ಪ್ರಶಸ್ತಿಗೆ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ವಸಂತ್ ಕುಮಾರ್ ಆಯ್ಕೆ

0
6

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಆದರ್ಶ ಆಸ್ಪತ್ರೆ ಉಡುಪಿ ಮತ್ತು ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಡಾI ಎಸ್ ರಾಧಾಕೃಷ್ಣನ್ ರ ಜನ್ಮ ಜಯಂತಿಯ ಅಂಗವಾಗಿ ನೀಡುವ ಜಿಲ್ಲಾಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ವಸಂತ್ ಕುಮಾರ್ ರವರು ಭಾಜನರಾಗಿದ್ದಾರೆ.

ಇವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

LEAVE A REPLY

Please enter your comment!
Please enter your name here