ಆಳ್ವಾಸ್ ಮುಖ್ಯಸ್ಥ ಡಾ.ಮೋಹನ್ ಆಳ್ವಾ ಕುಂಭಾಶಿ ವಿಶ್ವಕರ್ಮ ಶಿಲ್ಪಕಲಾ ಕೇಂದ್ರಕ್ಕೆ ಭೇಟಿ

0
21

ಕುಂದಾಪುರ ಮಿರರ್ ಸುದ್ದಿ…

ಕುಂಭಾಶಿ: ಇಲ್ಲಿನ ಕುಂಭಾಶಿ ವಿಶ್ವಕರ್ಮ ಕರಕುಶಲ ಕೇಂದ್ರಕ್ಕೆ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಡಾ.ಮೋಹನ್ ಆಳ್ವಾ ಭೇಟಿ ನೀಡಿ ರಥ ನಿರ್ಮಾಣ ಕೇಂದ್ರವನ್ನು ವಿಕ್ಷೀಸಿದರು. ಈ ಸಂದರ್ಭದಲ್ಲಿ ರಾಷ್ಟ್ರಪ್ರಶಸ್ತಿ ಪುರಸ್ಕೃತ ರಥಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ಹಾಗೂ ರಾಜ್ ಗೋಪಾಲ ಆಚಾರ್ಯ ಇವರ ಬಳಿ ರಥ ಶಿಲ್ಪ ಕಾರ್ಯದ ಬಗ್ಗೆ ಸಂವಹನ ನಡೆಸಿದರು.
ಈ ವೇಳೆ ಡಾ.ಮೋಹನ್ ಆಳ್ವಾ ಅವರನ್ನು ಕೇಂದ್ರದ ಪರವಾಗಿ ಗೌರವಿಸಿದರು.

LEAVE A REPLY

Please enter your comment!
Please enter your name here