ಪಾಂಡೇಶ್ವರ ರಕ್ತೇಶ್ವರಿ ಸನ್ನಿಧಾನದಲ್ಲಿ ಚಂಡಿಕಾಯಾಗ, ತುಲಾಭಾರ ಸೇವೆ

0
15

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಇಲ್ಲಿನ ಸಾಸ್ತಾನದ ಪಾಂಡೇಶ್ವರ ರಕ್ತೇಶ್ವರಿ ಸನ್ನಿಧಿಯಲ್ಲಿ ಶರನ್ನವರಾತ್ರಿ ಉತ್ಸವದ ಅಂಗವಾಗಿ ಚಂಡಿಕಾಯಾಗ ಹಾಗೂ ತುಲಾಭಾರ ಸೇವೆ, ಮಹಾಪೂಜಾಧಿಕಾರ್ಯಗಳು ಸಂಪನ್ನಗೊಂಡಿತು.
ದೇಗುಲದ ಧರ್ಮದರ್ಶಿ ಕೆ.ವಿ ರಮೇಶ್ ರಾವ್ ನೇತೃತ್ವದಲ್ಲಿ ವೇ.ಮೂ ಗುಂಡ್ಮಿ ಚಂದ್ರಶೇಖರ ಶಾಸ್ತ್ರಿ ಸಮ್ಮುಖದಲ್ಲಿ ಧಾರ್ಮಿಕ ಕಾರ್ಯಗಳು ಜರಗಿದವು. ದೇಗುಲದಲ್ಲಿ ಮಹಾಅನ್ನಸಂತರ್ಪಣೆ ಕಾರ್ಯಕ್ರಮಗಳು ನೆರವೆರಿತು. ರಕ್ತೇಶ್ವರಿ ಬಳಗದ ಅಧ್ಯಕ್ಷ ನಾರಾಯಣ ವಿ ಆಚಾರ್ಯ, ಮಹಿಳಾ ಬಳಗದ ಅಧ್ಯಕ್ಷೆ ಶೋಭಾರಂಗನಾಥ್ ಐತಾಳ್ ಮತ್ತಿತರರು ಇದ್ದರು.

LEAVE A REPLY

Please enter your comment!
Please enter your name here