ವಿವೇಕ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿನಿ ಸೃಷ್ಟಿ ಆರ್ ಕುಸ್ತಿಯಲ್ಲಿ ರಾಷ್ಟ್ರಮಟ್ಟಕ್ಕೆ

0
25

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಗದಗದಲ್ಲಿ ನಡೆದ ರಾಜ್ಯಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಕೋಟದ ವಿವೇಕ ಬಾಲಕಿಯರ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಸೃಷ್ಟಿ ಪ್ರಥಮ ಸ್ಥಾನ ಪಡೆದು ರಾಷ್ಟ್ರೀಯ ಮಟ್ಟದ ಕುಸ್ತಿ ಪಂದ್ಯಾಟಕ್ಕೆ ಆಯ್ಕೆ ಆಗಿದ್ದಾಳೆ. ತರಬೇತಿಗೊಳಿಸಿದ ದೈಹಿಕ ಶಿಕ್ಷಣ ಶಿಕ್ಷಕಿ ಮಮತಾರವರನ್ನು ಶಾಲಾ ಮುಖ್ಯೋಪಾಧ್ಯಾಯರಾದ ಪ್ರೇಮಾನಂದರವರನ್ನು ಆಡಳಿತ ಮಂಡಳಿ ಅಭಿನಂದಿಸಿದೆ.

LEAVE A REPLY

Please enter your comment!
Please enter your name here