ಸಾಸ್ತಾನ ಸಹಕಾರಿ ಸಂಘಕ್ಕೆ ಡಿಸಿಸಿ ಬ್ಯಾಂಕ್ ಪ್ರಶಸ್ತಿ

0
386

ಕುಂದಾಪುರ ಮಿರರ್ ಸುದ್ದಿ…

ಕೋಟ: ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ವಾರ್ಷಿಕ ಮಹಾ ಸಭೆಯಲ್ಲಿ ಸಾಸ್ತಾನ ಸಹಕಾರಿ ವ್ಯವಸಾಯಕ ಸಂಘದ ಗಣನೀಯ ಪ್ರಗತಿಯನ್ನು ಪರಿಗಣಿಸಿ ವಿಶೇಷ ಪ್ರೋತ್ಸಾಹಕ ಪ್ರಶಸ್ತಿಯನ್ನು ಎಸ್‍ಸಿಡಿಸಿಸಿ ಬ್ಯಾಂಕ್‍ನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಸಂಘದ ಅಧ್ಯಕ್ಷ ಶ್ರೀಧರ ಪಿ.ಎಸ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಜಯ ಪೂಜಾರಿ ಇವರಿಗೆ ನೀಡಿದರು.

ಈ ಸಂದರ್ಭದಲ್ಲಿದ.ಕ.ಜಿಲ್ಲಾ ಸಹಕಾರಿ ಬ್ಯಾಂಕ್‍ನ ನಿರ್ದೇಶಕರು ,ಸಹಕಾರಿ ಸಂಘದ ಸಹಾಯಕ ನಿಬಂಧಕರಾದ ಲಾವಣ್ಯ ಕೆ.ಆರ್ ಉಪ ನಿಬಂಧಕರಾದ ಲಕ್ಷೀ ನಾರಾಯಣ ಜೆ.ಎನ್ ಸಂಘದ ನಿರ್ದೆಶಕ ಉದಯ ಮರಕಾಲ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here