ಎಕ್ಸಲೆಂಟ್ ಕಾಲೇಜು ಕುಂದಾಪುರ : ವಾಲಿಬಾಲ್‍ನಲ್ಲಿ ಅನುಜ್ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ

0
393

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಪೂರ್ಣಪ್ರಜ್ಞಾ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಕುಂದಾಪುರ, ದ್ವಿತೀಯ ಪಿಯುಸಿ ವಿದ್ಯಾರ್ಥಿಯಾದ ಅನುಜ್ ಕುಮಾರ್ ಜೆ.ಎಸ್ ಇವರು ಕುಂದಾಪುರ ತಾಲ್ಲೂಕು ತಂಡವನ್ನು ಜಿಲ್ಲಾ ಮಟ್ಟದಲ್ಲಿ ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದದವರು ಮತ್ತು ಶಿಕ್ಷಕೇತರರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here