ಎಕ್ಸಲೆಂಟ್ ಪ್ರೌಢ ಶಾಲೆ ಸುಣ್ಣಾರಿ, ಕುಂದಾಪುರ – ಹಾಲಾಡಿ ವೃತ್ತಮಟ್ಟದ ಅಥ್ಲೇಟಿಕ್ಸ್‍ನಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

0
374

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಮಾಸೆಬೈಲು ಇವರ ಜಂಟಿ ಆಶ್ರಯದಲ್ಲಿ ನಡೆದ ಪ್ರಾಥಮಿಕ ಶಾಲಾ ಹಾಲಾಡಿ ಸಂಯೋಜಕ ವೃತ್ತ ಮಟ್ಟದ ಕ್ರೀಡಾ ಕೂಟದಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಮತ್ತು ಶಾಲೆಯ ವಿದ್ಯಾರ್ಥಿಗಳಾದ ಅಕ್ಷರ್ ಎನ್ ಶೆಟ್ಟಿ ಬಾಲಕರ ವಿಭಾಗದ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಮತ್ತು ಸರ್ವಜಿಷ್ಣು ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರನ್ನು ಶಾಲೆಯ ಆಡಳಿತ ಮಂಡಳಿ, ಶಿಕ್ಷಕ ವೃಂದದವರು ಹಾಗೂ ಶಿಕ್ಷಕೇತರ ವೃಂದದವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here