ಕುಂದಾಪುರ :ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಧನೆ

0
515

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಲಕ್ಷ್ಮಿ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ ಪಡುಕೇರಿ ಡಿ.15ರಂದು ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಉಡುಪಿ ಜಿಲ್ಲಾ ಮಟ್ಟದ ರಸ ಪ್ರಶ್ನೆ ಸ್ಪರ್ಧೆಯಲ್ಲಿ ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಸಾಧನೆ ಮೆರೆದಿದ್ದಾರೆ.

ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here