ಕುಂದಾಪುರ :ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ವರ್ಷಾ ರವಿಶಂಕರ್ ಚರ್ಚಾ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

0
530

ಕುಂದಾಪುರ ಮಿರರ್ ಸುದ್ದಿ…

ಹೆಮ್ಮಾಡಿ; ಜಿಲ್ಲಾ ಸಹಕಾರ ಮಹಾಮಂಡಳದವರು ಜಿಲ್ಲೆಯ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ‘ಸಮೃದ್ದ ಭಾರತ ನಿರ್ಮಾಣದಲ್ಲಿ ಸಹಕಾರ ಚಳುವಳಿ ಮಾತ್ರವೇ ಪ್ರಧಾನ ಪಾತ್ರವನ್ನು ವಹಿಸಬಲ್ಲುದು’ ಎಂಬ ವಿಷಯದ ಕುರಿತು ನಡೆದ ಜಿಲ್ಲಾ ಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪಥಮ ಪಿ.ಯು.ಸಿ ವಿದ್ಯಾರ್ಥಿನಿ ವರ್ಷಾ ರವಿಶಂಕರ್ ಪ್ರಥಮ ಸ್ಥಾನ ಪಡೆದು ಕರ್ನಾಟಕ ಸಹಕಾರ ಮಹಾಮಂಡಳ ನಡೆಸುವ ರಾಜ್ಯಮಟ್ಟದ ಚರ್ಚಾ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here