ಕುಂದಾಪುರ :ಹಿಜಾಣ ಶಾಲೆಯಲ್ಲಿ ಶಿಕ್ಷಕ ಸತೀಶ್ ಶೆಟ್ಟಿ ಅವರಿಗೆ ಬೀಳ್ಕೊಡುಗೆ

0
260

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಹಿಜಾಣ ಇಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ವರ್ಗಾವಣೆಗೊಂಡ ಶಿಕ್ಷಕರಾದ ಸತೀಶ್ ಶೆಟ್ಟಿ ಇವರನ್ನು ಸನ್ಮಾನಿಸಿ ಬಿಳ್ಕೊಡಲಾಯಿತು.

ಈ ಸಂದರ್ಭದಲ್ಲಿ ಚಿತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರವೀಂದ್ರ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರಾದ ಮಂಜುನಾಥ್ ದೇವಾಡಿಗ, ಎಸ್‍ಡಿಎಂಸಿ ಅಧ್ಯಕ್ಷರಾದ ಮುಕಾಂಬು, ಸಮೂಹ ಸಂಪನ್ಮೂಲ ವ್ಯಕ್ತಿ ನಾಗರಾಜ್ ಶೆಟ್ಟಿ, ಶಿಕ್ಷಕರಾದ ರಾಘವೇಂದ್ರ ನಾಯಕ್ ಎಸ್.ಡಿ.ಎಮ್.ಸಿ ಸದಸ್ಯರು, ಮಕ್ಕಳ ಪೋಷಕರು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here