ಕುಂದಾಪುರ :ಎತ್ತರ ಜಿಗಿತದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಿನನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

0
669

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ಮೈಸೂರು ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ ಆಯೋಜಿಸುತ್ತಿರುವ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವರ್ಷದವರೊಳಗಿನ ಅಥ್ಲೆಟಿಕ್ಸ್ ಕ್ರೀಡಾಕೂಟ – 2024 ಮೈಸೂರಿನಲ್ಲಿ ನಡೆದ ಎತ್ತರ ಜಿಗಿತದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಿನನ್ ಪ್ರಥಮ ಸ್ಥಾನಿಯಾಗಿ ಚಿನ್ನದ ಪದಕ ಪಡೆದುಕೊಳ್ಳುವುದರ ಮೂಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

Click Here

ವಿದ್ಯಾರ್ಥಿಯ ಅದ್ವಿತೀಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ- ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

Click Here

LEAVE A REPLY

Please enter your comment!
Please enter your name here