ಉಡುಪಿ :ಭಾರೀ ಮಳೆ – ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗೆ ರಜೆ

ಕುಂದಾಪುರ ಮಿರರ್ ಸುದ್ದಿ…

ಉಡುಪಿ :ಜಿಲ್ಲೆಯಾದ್ಯಂತ ಹೆಚ್ಚಿನ ಮಳೆ ಆಗುತ್ತಿರುವ ಹಿನ್ನೆಲೆ ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ ಹಾಗೂ ಒಂದರಿಂದ ಹತ್ತನೇ ತರಗತಿವರೆಗೆ(ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ) ಇಂದು ದಿನಾಂಕ 30-5-2025 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ.ಕೆ ರವರು ಆದೇಶಿಸಿದ್ದಾರೆ.

ಎಸ್ .ಎಸ್. ಎಲ್ .ಸಿ ಪೂರಕ ಪರೀಕ್ಷೆಯು ಎಂದಿನಂತೆ ನಡೆಯಲಿದೆ

Comments

Leave a Reply

Your email address will not be published. Required fields are marked *

More posts