ಉಡುಪಿ ಭಾರಿ ಮಳೆ ಮುನ್ಸೂಚನೆ: ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗೆ ನಾಳೆ ಜೂ.16ರಂದು ರಜೆ ಘೋಷಣೆ

ಕುಂದಾಪುರ ಮಿರರ್ ಸುದ್ದಿ…

ಉಡುಪಿ :ಜಿಲ್ಲೆಯಾದ್ಯಂತ ಹೆಚ್ಚಿನ ಮಳೆ ಆಗುತ್ತಿರುವ ಹಿನ್ನೆಲೆ ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ ಹಾಗೂ ಒಂದರಿಂದ ಹತ್ತನೇ ತರಗತಿವರೆಗೆ(ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ) ನಾಳೆ ದಿನಾಂಕ 16-6-2025 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ.ಕೆ ರವರು ಆದೇಶಿಸಿದ್ದಾರೆ.

Comments

Leave a Reply

Your email address will not be published. Required fields are marked *

More posts