ಹೆಮ್ಮಾಡಿ :ತಾಲ್ಲೂಕು ಮಟ್ಟದ ಪುಟ್ ಬಾಲ್ ಪಂದ್ಯಾಟ – ಜನತಾ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ.

0
204

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ತಾಲ್ಲೂಕು ಮಟ್ಟದ ಪುಟ್ ಬಾಲ್ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಅಲೆನ್ ನಿಕ್ಸೆನ್ ಹಾಗೂ ನಿಖಿಲ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Click Here

LEAVE A REPLY

Please enter your comment!
Please enter your name here