ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ – ಜನತಾ ಪಿಯು ಕಾಲೇಜಿನ ಬಾಲಕರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ.

0
206

ಕುಂದಾಪುರ ಮಿರರ್ ಸುದ್ದಿ…

ಹೆಮ್ಮಾಡಿ: ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ಜಿಲ್ಲಾ ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Click Here

LEAVE A REPLY

Please enter your comment!
Please enter your name here