ಆಜ್ರಿ ಗ್ರಾಮದಲ್ಲಿ ಗಾಳಿ-ಮಳೆಯಿಂದ ಬೆಳೆ ಹಾನಿ: ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕ ಗುರುರಾಜ್ ಗಂಟಿಹೊಳೆ

0
15

Click Here

Click Here

ಕುಂದಾಪುರ ಮಿರರ್ ಸುದ್ದಿ…

ಬೈಂದೂರು: ಆಜ್ರಿ ಗ್ರಾಮದ ಎಡ್ನಳಿ, ಹಕ್ಲ್ ಮನೆ ಹಾಗೂ ಮಕ್ಕಿಮನೆ ಭಾಗಗಳಲ್ಲಿ ಭಾರೀ ಗಾಳಿ-ಮಳೆಯಿಂದ ಅಡಿಕೆ, ತೆಂಗು ಹಾಗೂ ಬಾಳೆ ಬೆಳೆಗಳಿಗೆ ಹಾನಿಯಾಗಿದೆ.

Click Here

ಹಾನಿಗೊಳಗಾದ ಪ್ರದೇಶಗಳಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಸಂತ್ರಸ್ತ ರೈತರೊಂದಿಗೆ ಮಾತುಕತೆ ನಡೆಸಿ, ಅವರ ಸಮಸ್ಯೆಗಳನ್ನು ಆಲಿಸಿ ಧೈರ್ಯ ತುಂಬಿದರು.

ಈ ವೇಳೆ ಸಂಬಂಧಿತ ಕಂದಾಯ, ತೋಟಗಾರಿಕೆ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳಿಗೆ ತಕ್ಷಣವೇ ಹಾನಿಯ ಸಮಗ್ರ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಹಾಗೂ ಸರ್ಕಾರದ ನಿಯಮಾನುಸಾರ ಅರ್ಹ ರೈತರಿಗೆ ಶೀಘ್ರ ಪರಿಹಾರ ದೊರಕುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

Click Here

LEAVE A REPLY

Please enter your comment!
Please enter your name here