ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ- ಶಟಲ್ ಬ್ಯಾಡ್ಮಿಂಟನ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

0
11

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಸೈಂಟ್ ಪಿಯೂಸ್ ಆಂಗ್ಲ ಮಾಧ್ಯಮ ಶಾಲೆ ಹಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ನಡೆದ , ೧೪ರ ವಯೋಮಾನದ ಬಾಲಕರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ತನೀಷ್ ಜೆ. ಪೂಜಾರಿ, ಅಭಿನವ್ ಪೈ, ಗಿರಿಧರ್ ಪೈ, ಮನನ್ ಆಚಾರ್ ಹಾಗೂ ಸಮ್ರಾಟ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Click Here

ಇವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Click Here

LEAVE A REPLY

Please enter your comment!
Please enter your name here