ಟೇಬಲ್ ಟೆನ್ನಿಸ್ :ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ.

0
412

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ)ಶಾರದಾ ಪದವಿ ಪೂರ್ವ ಕಾಲೇಜು ಕುಂಜಿಬೆಟ್ಟು ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ- ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಶ್ರಾವ್ಯ ಎ. ಪಿ ಮತ್ತು ಅಶ್ಲೀನ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Click Here

ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Click Here

LEAVE A REPLY

Please enter your comment!
Please enter your name here