ಚೆಸ್ ಪಂದ್ಯಾಟ : ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರಾವ್ಯ

0
8

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here

ಕುಂದಾಪುರ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವಿದ್ಯೋದಯ ಪದವಿ ಪೂರ್ವ ಕಾಲೇಜು ಉಡುಪಿ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ- ಬಾಲಕಿಯರ ಚೆಸ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರಾವ್ಯ ಎ. ಪಿ. ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Click Here

LEAVE A REPLY

Please enter your comment!
Please enter your name here