ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೆಟಿಕ್ ಸ್ಪರ್ಧೆ : ಸದ್ವಿನ್ ಎಸ್ ಆಚಾರ್ಯ ಪ್ರಥಮ ಸ್ಥಾನ

0
40

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here

ಕುಂದಾಪುರ :ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಆಯೋಜಿಸಿದ್ದ 21 ನೇ ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೆಟಿಕ್ ಸ್ಪರ್ಧೆಯು ಕೋಟೇಶ್ವರದ ಯುವ ಮೆರಿಡಿಯನ್ ಹಾಲ್ ನಲ್ಲಿ ಸೆಪ್ಟೆಂಬರ್ 20 ರಂದು ನಡೆಯಿತು.
ರಾಜ್ಯದ ವಿವಿಧ ಜಿಲ್ಲೆಗಳಿಂದ 2 ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ ಜಯಶ್ರೀ ಮತ್ತು ಸದಾನಂದ ಆಚಾರ್ಯ ತಲ್ಲೂರು ಇವರ ಪುತ್ರ, ಜಯರಾಣಿ ಆಂಗ್ಲ ಮಾಧ್ಯಮ ಶಾಲೆ ತಲ್ಲೂರು ಇಲ್ಲಿನ 5 ನೇ ತರಗತಿಯ ವಿದ್ಯಾರ್ಥಿ ಸದ್ವಿನ್ ಎಸ್ ಆಚಾರ್ಯ ತಲ್ಲೂರು ಇವರು AK ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ.
ಇವರಿಗೆ ಐಪಿಎ ಕುಂದಾಪುರ ಸೆಂಟರ್ ನ ಮುಖ್ಯಸ್ಥ ಪ್ರಸನ್ನ ಕೆ ಬಿ, ಹಾಗೆಯೇ ಗುರುಗಳಾದ ಮಹಾಲಕ್ಷ್ಮಿ ಮತ್ತು ದೀಪಾರವರು ತರಬೇತಿ ನೀಡಿರುತ್ತಾರೆ.

Click Here

LEAVE A REPLY

Please enter your comment!
Please enter your name here