ಸಿಎ ಫೌಂಡೇಶನ್ ಪರೀಕ್ಷೆ ಫಲಿತಾಂಶ : ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಧನೆ

0
619

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here

ಕುಂದಾಪುರ : ಡಿಸೆಂಬರ್ 2022ರಲ್ಲಿ ನಡೆದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ 10 ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಸಿಎ ಇಂಟರ್ಮೀಡಿಯೇಟ್ ಪರೀಕ್ಷೆಗೆ ಅರ್ಹತೆ ಪಡೆದುಕೊಂಡಿದ್ದಾರೆ. ನುರಿತ ಉಪನ್ಯಾಸಕರ ನಿರಂತರ ಬೋಧನೆಯ ಸದುಪಯೋಗವನ್ನು ಪಡೆದುಕೊಂಡು ಶ್ರೇಷ್ಠ ಸಾಧನೆ ಮೆರೆದಿರುವುದು ಶ್ಲಾಘನೀಯ.
ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Click Here

LEAVE A REPLY

Please enter your comment!
Please enter your name here