ಕುಂದಾಪುರ ಮಿರರ್ ಸುದ್ದಿ…

ಬೈಂದೂರು – ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಸುಕುಮಾರ್ ಶೆಟ್ಟಿಯವರು ಶ್ರೀ ರಾಮ ಭಜನಾ ಮಂದಿರಕ್ಕೆ ಹಾಗೂ ಕೋಟಿ ರಾಮನಾಮ ತಾರಕ ಜಪಯಜ್ಞ ನಡೆಯುವ ಯಾಗ ಶಾಲೆಗೆ ಭೇಟಿ ನೀಡಿ ದೇವರ ದರ್ಶನವನ್ನು ಪಡೆದರು.
ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷ ಪ್ರಮೋದ್ ಮಧ್ವರಾಜ್ ಇವರು ಬರಮಾಡಿಕೊಂಡು ಕಾರ್ಯಕ್ರಮದ ಪೂರ್ಣ ವಿವರಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು ಊರಿನ ಸಮಸ್ತರು ಉಪಸ್ಥಿತರಿದ್ದರು.











