ಕುಂದಾಪುರ ಮಿರರ್ ಸುದ್ದಿ…
ಕೋಟ: ಶ್ರೀ ಶಾಂಭವೀ ವಿದ್ಯಾದಾಯಿನೀ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಗಿಳಿಯಾರು ಕೋಟ ಇದರ ಶತಮಾನೋತ್ಸವ ಸಂಭ್ರಮದ ಪ್ರಯುಕ್ತ ಶಾಲಾ ಹಳೇವಿದ್ಯಾರ್ಥಿ ಸಂಘ ರಚನೆ ಅದರ ಪೂರ್ವಭಾವಿ ಸಭೆ ಇದೇ ಬರುವ ಮಾ.19 ರ ಭಾನುವಾರ ಶಾಂಭವೀ ಶಾಲಾ ಸಭಾಂಗಣದಲ್ಲಿ ಪೂರ್ವಾಹ್ನ 10ಗ. ಏರ್ಪಡಿಸಲಾಗಿದೆ.
ಶಾಲಾ ಹಳೇ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿರಲು ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು ಕೋರಿದ್ದಾರೆ.











