ಕುಂದಾಪುರ ಮಿರರ್ ಸುದ್ದಿ…
ಕೋಟ: ಬೆಂಗಳೂರು ವಿಶ್ವವಿದ್ಯಾನಿಲಯವು ಇತ್ತೀಚೆಗೆ ನಡೆಸಿದ (Bachelor of Business Administration) ಅಂತಿಮ ಪರೀಕ್ಷೆಯಲ್ಲಿ ಕುಮಾರಿ ಮಹಾಲಕ್ಷ್ಮಿ ಜಿ ಇವರು ವಿಶ್ವವಿದ್ಯಾನಿಲಯಕ್ಕೆ 5ನೇ ರ್ಯಾಂಕ್‍ನ್ನು ಪಡೆದಿದ್ದಾರೆ.
ಇವರು ಮೂಲತಃ ಕೋಟದ ಜಿ.ಎನ್ ಗಣಪತಯ್ಯ ಇವರ ಪುತ್ರಿಯಾಗಿದ್ದು ಪ್ರಸ್ತುತ ಬೆಂಗಳೂರಿನ ರಾಜಾಜಿನಗರದ ಶ್ರೀ ಅರಬಿಂದೋ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.











