ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಬಸ್ರೂರು ಸಂತ ಫಿಲಿಪ್ ಚರ್ಚ್‌ಗೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದಿನೇಶ ಹೆಗ್ಡೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಅವರು ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಮನವಿ ಮಾಡಿದರು.
ಚರ್ಚ್‌ನ ಧರ್ಮಗುರು ಫಾ.ಚಾರ್ಲ್ಸ್ ನೊರೋನ್ನ ದಿನೇಶ ಹೆಗ್ಡೆ ಅವರನ್ನು ಸ್ವಾಗತಿಸಿಕೊಂಡರು. ಈ ಸಂದರ್ಭದಲ್ಲಿ ಚರ್ಚ್ ಉಪಾಧ್ಯಕ್ಷೆ ಜಸಿಂತಾ ಮೆಂಡೊನ್ಸಾ, ಕಾರ್ಯದರ್ಶಿ ಸತೀಶ್ ಕರ್ವಾಲ್ಲೋ ಉಪಸ್ಥಿತರಿದ್ದರು.










