ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪು ಅಭ್ಯರ್ಥಿ ಎ.ಕಿರಣ್ ಕೊಡ್ಗಿಯವರು ಬೈಂದೂರು ವಿಧಾನಸಭಾ ಕ್ಷೇತ್ರದ ಅಮಾಸೆಬೈಲು ಮಚ್ಚಟ್ಟು ಶಾಲೆಯಲ್ಲಿ ಮತ ಚಲಾಯಿಸಿದರು.
ಬಳಿಕ ಮಾತನಾಡಿದ ಅವರು, ಎಲ್ಲಾ ಮತಗಟ್ಟೆಗಳಲ್ಲಿ ಬೆಳಿಗ್ಗೆಯಿಂದಲೇ ಮತದಾರರು ಆಗಮಿಸುತ್ತಿದ್ದು, ಶೇ. 90 ಮತದಾನವಾಗುವ ನಿರೀಕ್ಷೆಯಿದೆ ಎಂದರು.











