ಕೋಡಿ :ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್ ಶೇ.100 ಫಲಿತಾಂಶ

0
237

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಕೋಡಿ ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್ ಸಿ.ಬಿ.ಎಸ್.ಇ 2022-23ರ 10ನೇ ತರಗತಿ ಪರೀಕ್ಷೆಯಲ್ಲಿ ಸತತ ಐದನೇ ವರ್ಷ ಶೇ.100 ಫಲಿತಾಂಶ ದಾಖಲಿಸಿದೆ.

Click Here

ವಿದ್ಯಾರ್ಥಿಗಳಾದ ಮರಿಯಂ ಅಯ್ಯುಬ್, ತನ್ವಿ , ಅಲ್‍ಷಿಫಾ ಶುಕುರ್ ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣ ಗೊಂಡಿದ್ದಾರೆ.

Click Here

LEAVE A REPLY

Please enter your comment!
Please enter your name here