ಕೋವಿಡ್ ಲಸಿಕೆ : ಜಿಲ್ಲಾಧಿಕಾರಿಗಳ ಫೋನ್ ಇನ್ ಕಾರ್ಯಕ್ರಮ

0
425

Click Here

Click Here

ಕುಂದಾಪುರ ಮಿರರ್ ಸುದ್ದಿ…
ಉಡುಪಿ:
ಸೆಪ್ಟಂಬರ್ 16 ರಂದು ಬೆಳಗ್ಗೆ 10 ರಿಂದ 11 ರ ವರೆಗೆ ಕೋವಿಡ್ ಲಸಿಕಾಕರಣಕ್ಕೆ ಸಂಬಂದಿಸಿದಂತೆ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯರ್ನಿಹಣಾಧಿಕಾರಿ ಡಾ.ನವೀನ್ ಭಟ್, ವಿಶ್ವ ಆರೋಗ್ಯ ಸಂಸ್ಥೆಯ ಸಲಹೆಗಾರ ಡಾ.ಅಶ್ವಿನ್ ಕುಮಾರ್ ಇವರು, ಫೋನ್ ಇನ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸಾರ್ವಜನಿಕರು ಕೋವಿಡ್ ಲಸಿಕೆಗೆ ಸಂಬಂದಿಸಿದಂತೆ ಯಾವುದೇ ಪ್ರಶ್ನೆಗಳು ಮತ್ತು ಸಂದೇಹಗಳಿಗೆ ದೂರವಾಣಿ ಸಂಖ್ಯೆ. 96639 57222 ನ್ನು ಸಂಪರ್ಕಿಸುವಂತೆ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರಯೋಜನ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Click Here

LEAVE A REPLY

Please enter your comment!
Please enter your name here